1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು
ಭಯೋತ್ಪಾದಕ ಗೋಡ್ಸೆ ಮೂಲಕ ಕೊಲ್ಲಿಸಿದರು. ಆ ಫ್ಯಾಸಿಸ್ಟ್ ಶಕ್ತಿಗಳು ಇನ್ನೂ ನಮ್ಮ ನಡುವೆ ಇರುವುದೇ ನಮ್ಮ ದೇಶದ ದುರಂತ. ಅವುಗಳನ್ನು ಬುಡಮಟ್ಟ ಕಿತ್ತ ದಿನವೇ ಗಾಂಧೀಜಿ ಹತ್ಯೆಗೆ ನಿಜವಾಗಿ ನ್ಯಾಯ ದೊರೆಯುವುದು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ
1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ…
ಸ್ವತಂತ್ರ ಭಾರತದ ಮೊಟ್ಟ ಮೊದಲ ಸೇನಾ ಮುಖ್ಯಸ್ಥರಾಗಿ ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ…