feature

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು
ಭಯೋತ್ಪಾದಕ ಗೋಡ್ಸೆ ಮೂಲಕ ಕೊಲ್ಲಿಸಿದರು. ಆ ಫ್ಯಾಸಿಸ್ಟ್ ಶಕ್ತಿಗಳು ಇನ್ನೂ ನಮ್ಮ ನಡುವೆ ಇರುವುದೇ ನಮ್ಮ ದೇಶದ ದುರಂತ. ಅವುಗಳನ್ನು ಬುಡಮಟ್ಟ ಕಿತ್ತ ದಿನವೇ ಗಾಂಧೀಜಿ ಹತ್ಯೆಗೆ ನಿಜವಾಗಿ ನ್ಯಾಯ ದೊರೆಯುವುದು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

1 day ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

3 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

6 days ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

6 days ago

Taziyati Jalsa Marhooma Ayesha Shabbir

Aaj Bengaluru mein Social Democratic Party of India (SDPI) ki State Committee Member marhooma Ayesha…

6 days ago

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

1 week ago