Categories: featureNewsPolitics

ಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರು, ವೈಯಕ್ತಿಕವಾಗಿ ನನ್ನ ಹಿತೈಷಿಗಳು ಮಾರ್ಗದರ್ಶಕರು ಆಗಿದ್ದಂತಹ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಮೈಸೂರು ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷರಾದ ಶ್ರೀ ಆಲೂರು ಮಲ್ಲಣ್ಣನವರು ಇಂದು ಇಹಲೋಕ ತ್ಯಜಿಸಿದ್ದಾರೆ. ಈ ದುಃಖದಾಯಕ ಸಂದರ್ಭದಲ್ಲಿ ಅತೀವ ಸಂತಾಪ ವ್ಯಕ್ತಪಡಿಸುತ್ತಾ ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಮ್ಜದ್ ಖಾನ್,
ರಾಜ್ಯ ಕೋಶಾಧಿಕಾರಿ, ಎಸ್ ಡಿ ಪಿ ಐ ಕರ್ನಾಟಕ.

admin

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

3 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

4 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

1 week ago