Categories: featureNewsPolitics

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮೈಸೂರು ಜಿಲ್ಲೆಯ ಮಾಜಿ ಉಪಾಧ್ಯಕ್ಷರೂ, ಹಿರಿಯ ಜನಪರ ಹೋರಾಟಗಾರರೂ ಆದ ಆಲೂರು ಮಲ್ಲಣ್ಣನವರು ಇಂದು ನಮ್ಮನ್ನಗಲಿದ್ದಾರೆ. ಆಲೂರು ಮಲ್ಲಣ್ಣನವರು ಸೌಮ್ಯ ಸ್ವಭಾವದ, ಆದರೆ ಪ್ರಖರ ಜನಪರ ನಿಲುವು ಇದ್ದವರು. ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದ ಮಲ್ಲಣ್ಣನವರು ಇಂದು ನಮ್ಮನ್ನಗಲಿದ್ದಾರೆ. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತಾ ಮಲ್ಲಣ್ಣನವರ ಆಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ, ಎಂದು ಸೃಷ್ಟಿಕರ್ತನಲ್ಲಿ ಬೇಡಿಕೊಳ್ಳುತ್ತೇನೆ.

Recent Posts

NAMAZ-E-JANAZA & TADFEEN

Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…

2 hours ago

Condolences

We are deeply saddened by the demise of AYESHA MADAM SWC Member and WIM State…

5 hours ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

3 days ago