Categories: featureNewsPolitics

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮೈಸೂರು ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷರೂ, ಹಿರಿಯ ಜನಪರ ಹೋರಾಟಗಾರರೂ ಆದ ಆಲೂರು ಮಲ್ಲಣ್ಣನವರು ಇಂದು ನಮ್ಮನ್ನಗಲಿದ್ದಾರೆ. ಆಲೂರು ಮಲ್ಲಣ್ಣನವರು ಸೌಮ್ಯ ಸ್ವಭಾವದ, ಆದರೆ ಪ್ರಖರ ಜನಪರ ನಿಲುವು ಇದ್ದವರು. ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದ ಮಲ್ಲಣ್ಣನವರು ಇಂದು ನಮ್ಮನ್ನಗಲಿದ್ದಾರೆ. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತಾ ಮಲ್ಲಣ್ಣನವರ ಆಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ, ಎಂದು ಸೃಷ್ಟಿಕರ್ತನಲ್ಲಿ ಬೇಡಿಕೊಳ್ಳುತ್ತೇನೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI, ಕರ್ನಾಟಕ

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago