17 ನೇ SDPI ಸಂಸ್ಥಾಪನಾ ದಿನಾಚರಣೆ 2025
ನೈಜ ಪ್ರಜಾಪ್ರಭುತ್ವ ಸಮಾನ ಅಭಿವೃದ್ಧಿ
ಅಧಿಕಾರ ಜನರಿಗೆ ಸಾಮಾಜಿಕ ನ್ಯಾಯ
ಜೂನ್ 21
“ಚಳುವಳಿ ರೂಪದ ರಾಜಕೀಯ ಬಹಳ ತ್ರಾಸದಾಯಕ ಮಾರ್ಗ. ಜನರ ನಡುವಿನಿಂದ ನಾಯಕತ್ವ ಪಕ್ವ ಮಾಡಿಕೊಂಡು ಜನರ ಪ್ರತಿ ಸಂಕಷ್ಟ ನೋವಿಗೆ ಸ್ಪಂದಿಸುತ್ತಾ, ಅವಶ್ಯಕತೆ ಬಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡುವುದು, ಜೀವವನ್ನೂ ಲೆಕ್ಕಿಸದೆ ಜನರ ರಕ್ಷಣೆ, ಸೇವೆಗೆ ನಿಲ್ಲುವುದು, ಅದರ ಜೊತೆಗೇ ರಾಜಕೀಯ ಅಧಿಕಾರ ಹಿಡಿಯುವ ಕನಸು ಹೊತ್ತಿರುವ ಏಕೈಕ ರಾಜಕೀಯ ಪಕ್ಷವೆಂದರೆ ಅದು ಎಸ್.ಡಿ.ಪಿ.ಐ. ಅಂತಹ ಶ್ರೇಷ್ಠ ಗುರಿಯ ಭಾಗವಾಗಿರುವುದು ನಮಗೆಲ್ಲ ಹೆಮ್ಮೆಯ ವಿಚಾರ. ಈ ಗುರಿಯ ಬೆನ್ನು ಹತ್ತಿ ಇಂದಿಗೆ 16 ವರ್ಷ ಪೂರೈಸಿ 17ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಈ ಸಂದರ್ಭದಲ್ಲಿ ಈ ಪಕ್ಷದ ತತ್ವ ಸಿದ್ಧಾಂತಕ್ಕಾಗಿ ಶ್ರಮಿಸಿದ, ತ್ಯಾಗ ಮಾಡಿದ ಎಲ್ಲರನ್ನೂ ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯ. ಪ್ರತಿ ಕ್ಷಣ ಪಕ್ಷಕ್ಕಾಗಿ ದುಡಿಯುತ್ತಿರುವ ಪ್ರತಿಯೊಬ್ಬ ಕಾರ್ಯಕರ್ತರಿಗೂ ನಮ್ಮೆಲ್ಲರ ಕಡೆಯಿಂದ ಪ್ರೀತಿಯ ಧನ್ಯವಾದಗಳು ಮತ್ತು 17ನೇ ಸಂಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…