ವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿ ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದ ನಂತರ ರಾಜಕೀಯ ಕ್ಷೇತ್ರ ಪ್ರವೇಶಿಸಿ ನಾಲ್ಕು ಬಾರಿ ವಿಧಾನ ಪರಿಷತ್ಗೆ ಆಯ್ಕೆಯಾಗಿ ವಿರೋಧ ಪಕ್ಷದ ಉಪ ನಾಯಕರಾಗಿ ಮತ್ತು ಸಭಾಪತಿಯಾಗಿ ಕೆಲಸ ಮಾಡಿದ್ದ. ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್. ತಿಪ್ಪಣ್ಣ (97) ರವರ ನಿಧನಕ್ಕೆ ನನ್ನ ತೀವ್ರ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಬಂಧು ಬಾಂಧವರಿಗೆ ಸೃಷ್ಟಿಕರ್ತನು ಸಹನೆಯ ಶಕ್ತಿ ನೀಡಲಿ
ಸಂತಾಪಗಳು

ಎನ್. ತಿಪ್ಪಣ್ಣ
ವಿಧಾನ ಪರಿಷತ್ತಿನ ಮಾಜಿ ಸಭಾಪತಿ

ವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿ ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದ ನಂತರ ರಾಜಕೀಯ ಕ್ಷೇತ್ರ ಪ್ರವೇಶಿಸಿ ನಾಲ್ಕು ಬಾರಿ ವಿಧಾನ ಪರಿಷತ್ಗೆ ಆಯ್ಕೆಯಾಗಿ ವಿರೋಧ ಪಕ್ಷದ ಉಪ ನಾಯಕರಾಗಿ ಮತ್ತು ಸಭಾಪತಿಯಾಗಿ ಕೆಲಸ ಮಾಡಿದ್ದ. ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್. ತಿಪ್ಪಣ್ಣ (97) ರವರ ನಿಧನಕ್ಕೆ ನನ್ನ ತೀವ್ರ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಬಂಧು ಬಾಂಧವರಿಗೆ ಸೃಷ್ಟಿಕರ್ತನು ಸಹನೆಯ ಶಕ್ತಿ ನೀಡಲಿ

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI, ಕರ್ನಾಟಕ