Categories: featureNewsPolitics

ಸಂತಾಪಗಳುಎನ್. ತಿಪ್ಪಣ್ಣವಿಧಾನ ಪರಿಷತ್ತಿನ ಮಾಜಿ ಸಭಾಪತಿವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿ ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದ ನಂತರ ರಾಜಕೀಯ ಕ್ಷೇತ್ರ ಪ್ರವೇಶಿಸಿ ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ವಿರೋಧ ಪಕ್ಷದ ಉಪ ನಾಯಕರಾಗಿ ಮತ್ತು ಸಭಾಪತಿಯಾಗಿ ಕೆಲಸ ಮಾಡಿದ್ದ. ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್. ತಿಪ್ಪಣ್ಣ (97) ರವರ ನಿಧನಕ್ಕೆ ನನ್ನ ತೀವ್ರ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಬಂಧು ಬಾಂಧವರಿಗೆ ಸೃಷ್ಟಿಕರ್ತನು ಸಹನೆಯ ಶಕ್ತಿ ನೀಡಲಿ~ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು SDPI, ಕರ್ನಾಟಕ

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 days ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago