Categories: featureNewsPolitics

ಸುದ್ದಿಗೋಷ್ಠಿಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ನೂರಾರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳು ದೇಶ ಕಂಡ ಅತ್ಯಂತ ಗಂಭೀರ ಪ್ರಕರಣ, ರಾಜ್ಯ ಸರಕಾರದ ನಿರ್ಲಕ್ಷ್ಯ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ಸುದ್ದಿಗೋಷ್ಠಿಯಲ್ಲಿ SDPI ರಾಜ್ಯ ಉಪಾಧ್ಯಕ್ಷೆ ಶಾಹಿದಾ ತನ್ನೀಮ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್, ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್‌ ರೋಡ್ರಿಗಸ್, ನಗರ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಟರ್ ಬೆಳ್ತಂಗಡಿ ಉಪಸ್ಥಿತರಿದ್ದರು.#SDPIKarnataka #pressconference #dharmasthala #Mangalore

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago