16 Jul By admin feature, News, PoliticsSDPIKarnataka #Dharmasthala Post Views: 22 Previous Postಸುದ್ದಿಗೋಷ್ಠಿಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ನೂರಾರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳು ದೇಶ ಕಂಡ ಅತ್ಯಂತ ಗಂಭೀರ ಪ್ರಕರಣ, ರಾಜ್ಯ ಸರಕಾರದ ನಿರ್ಲಕ್ಷ್ಯ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ಸುದ್ದಿಗೋಷ್ಠಿಯಲ್ಲಿ SDPI ರಾಜ್ಯ ಉಪಾಧ್ಯಕ್ಷೆ ಶಾಹಿದಾ ತನ್ನೀಮ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್, ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ನಗರ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಟರ್ ಬೆಳ್ತಂಗಡಿ ಉಪಸ್ಥಿತರಿದ್ದರು.#SDPIKarnataka #pressconference #dharmasthala #Mangalore Next Postಅತ್ಯಾಚಾರ ಮಾಡಿ ಕೊಂದು ತೇಗಿ ಹೂತುಹಾಕಿದ ಹೆಣ್ಣುಮಕ್ಕಳ ನ್ಯಾಯಕ್ಕಾಗಿ ಧ್ವನಿಯಾಗೋಣ