09
Aug

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ರವರ ಉಪಸ್ಥಿತಿಯಲ್ಲಿ ಹಾಗೂ ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 08/08/2025 ರಂದು ನಡೆಯಿತು.

ನಿಧಿ ಸಂಗ್ರಹ ಅಭಿಯಾನದ ಪೂರ್ವ ತಯಾರಿಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

Leave A Comment