Categories: Uncategorized

ಸಂತಾಪ

ಸುಲೈಮಾನ HSS

ನಮ್ಮ ಪಕ್ಷದ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲೆಯ PI (ಮಂಗಳೂರು ಗ್ರಾಮಾಂತರ) ಸಾಲೆತ್ತೂರು ಕಟ್ಟತ್ತಿಲ ನಿವಾಸಿ ಸುಲೈಮಾನ್ HSS ರವರ ನಿಧನ ವಾರ್ತೆಯು ಅತೀವ ದುಃಖ ತಂದಿದೆ. ಸಾಮಾಜಿಕ ಕಳಕಳಿಯ ವ್ಯಕ್ತಿತ್ವ ಹೊಂದಿದ್ದ ಅವರು ಎಲ್ಲರೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದರು. ಪಕ್ಷದ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ. ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೂ, ಬಂಧು ಮಿತ್ರರಿಗೂ, ಪಕ್ಷದ ಕಾರ್ಯಕರ್ತರಿಗೂ ಸೃಷ್ಟಿಕರ್ತನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

admin

Recent Posts

ಈ ನಾಡಿನ ಮಣ್ಣು, ನೆಲ, ಜಲ, ಭಾಷೆ, ಸಂಸ್ಕೃತಿ ಮತ್ತು ಸೌಹಾರ್ದತೆ ನಮ್ಮೆಲ್ಲರ ಅಮೂಲ್ಯ ಆಸ್ತಿ.

ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮದ ಆಚರಣೆಯಲ್ಲ; ನಾಡಿನ ಸಮಗ್ರ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂಕಲ್ಪವನ್ನು ಪುನರುಚ್ಚರಿಸುವ ದಿನ. ಕರ್ನಾಟಕದ…

2 days ago

ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ SDPI ಸಂಕಲ್ಪ

ಒಲವಿನ ಕರ್ನಾಟಕ ಕರ್ನಾಟಕ ರಾಜ್ಯೋತ್ಸವ 01 ನವೆಂಬರ್ ದ್ವಜಾರೋಹಣ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮಗಳು SDPIKarnataka #kannadarajyotsava

5 days ago

ಶಹೀದ್ ಅಶ್ಫಾಕುಲ್ಲಾ ಖಾನ್ ಅವರ ಜನ್ಮದಿನದ ಶುಭಾಶಯಗಳು

22 Oct ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷ್ ಆಳ್ವಿಕೆಯ ವಿರುದ್ಧ ಹೋರಾಡಿ ಗಲ್ಲಿಗೇರಿ ವೀರಮರಣವನ್ನು ಸ್ವೀಕರಿಸಿದ ಮಹಾನ್ ಕ್ರಾಂತಿಕಾರಿ ಶಹೀದ್ ಅಶ್ಫಾಕುಲ್ಲಾ…

2 weeks ago

ಪತ್ರಿಕಾ ಪ್ರಕಟಣೆ

ಅಕ್ಟೋಬ‌ರ್ 23ರ ಜನತಾ ಮೆರವಣಿಗೆಗೆ ಎಸ್‌ಡಿಪಿಐ ಬೆಂಬಲ ಎಸ್‌ಐಆರ್‌ ರದ್ದುಗೊಳಿಸಿ, ಅರ್ಹ ಮತದಾರರ ಹಕ್ಕುಗಳನ್ನು ಮರುಸ್ಥಾಪಿಸಿ: ಅಬ್ದುಲ್ ಮಜೀದ್‌ ಬೆಂಗಳೂರು,…

2 weeks ago