08
Sep

ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್‌ ನಗುಂಡಿ, ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಖಾದೀರ್, ರಾಯಚೂರು ಮತ್ತು ದೇವದುರ್ಗ ಕ್ಷೇತ್ರಗಳ ಎಲ್ಲಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವಿಧಾನಸಭಾ ನಾಯಕರು, wim ನಾಯಕರು ಮತ್ತು ಶಾಖಾ ನಾಯಕರು ಉಪಸ್ಥಿತರಿದ್ದರು.

SDPIKarnataka #LeadersMeet #Raichur

Previous Post

Leave A Comment