ಮಂಗಳೂರು ಗ್ರಾಮಾಂತರ ಜಿಲ್ಲೆಯ (ದ.ಕ) ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಟ್ಟಂಪಾಡಿ ನಿವಾಸಿ, ಪಕ್ಷದ ಕಾರ್ಯಕರ್ತರಾದ ಬಶೀರ್ ನಿಡ್ಪಳ್ಳಿರವರ (34 ವ) ಮರಣ ವಾರ್ತೆ ಅತೀವ ದುಃಖವನ್ನು ತಂದಿದೆ. ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಅವರ ಮರಣಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಸರ್ವಶಕ್ತನು ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಹನ್ನಾನ್,
ರಾಜ್ಯ ಉಪಾಧ್ಯಕ್ಷರು, SDPI ಕರ್ನಾಟಕ ರಾಜ್ಯ