Categories: featureNewsPolitics

ಮಾನ್ಯ @CMofKarnataka@siddaramaiah ನವರೇ, ಇದೆಂತಹ ಸರ್ವಾಧಿಕಾರಿ ರಾಜ್ಯ ಸರ್ಕಾರ, ಮೋದಿ ಯೋಗಿ ಸರ್ಕಾರಕ್ಕೂ ಮೀರಿದ ಸರ್ವಾಧಿಕಾರ.ರಾಜ್ಯದಲ್ಲಿ ಜೈ ಶ್ರೀ ರಾಮ್, ಜೈ ಹನುಮಾನ್ ಫ್ಲಾಗ್, ಸ್ಟಿಕರ್, ಪೋಸ್ಟರ್ ಹಾಕಬಹುದು ಆದರೆ ಐ ಲವ್ ಮಹಮ್ಮದ್ ಯಾಕೆ ಹಾಕಬಾರದು? ನಮಗೆ ಮುಖ್ಯಮಂತ್ರಿಗಳ ಸ್ಪಷ್ಟನೆ ಬೇಕು. ಇದು ರಾಜ್ಯದ ಒಂದು ಕೋಟಿ ಮುಸಲ್ಮಾನರಿಗೆ ಮಾಡಿರುವ ಅನ್ಯಾಯ ಮತ್ತು ಅವಮಾನ.

Recent Posts

ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

13 hours ago

ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು…

2 days ago

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

5 days ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

6 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

6 days ago