ಒಲವಿನ ಕರ್ನಾಟಕ 1 ನವೆಂಬರ್ 2025
ಕನ್ನಡ ನನ್ನ ಕನಸು ಕನ್ನಡ ನನ್ನ ಮನಸ್ಸು ಕನ್ನಡಿಗನೆಂಬ ಹೆಮ್ಮೆ ಸೊಗಸು
ನಾವೆಲ್ಲ ಸೇರಿ ಕನ್ನಡವನ್ನು ಉಳಿಸೋಣ ಎಲ್ಲೆಲ್ಲೂ ಕನ್ನಡವಾ ಬೆಳೆಸೋಣ
ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ SDPIKarnataka
~ಮೊಹಮ್ಮದ್ ಅಶ್ರಫ್ ಅಂಕಜಾಲ್,SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ SDPIKarnataka #SIR #DelhiProtest
ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…