ಒಲವಿನ ಕರ್ನಾಟಕ 1 ನವೆಂಬರ್ 2025
1950ರಲ್ಲಿ ಭಾರತ ಗಣರಾಜ್ಯವಾದ ಮೇಲೆ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳು ರೂಪುಗೊಂಡವು. ಆ ಸಮಯದಲ್ಲಿ ಕನ್ನಡ ಮಾತನಾಡುವ ಪ್ರಾಂತ್ಯವು ಮೈಸೂರು ರಾಜ್ಯವಾಗಿ ಉದಯವಾಯಿತು. ಮೈಸೂರು ರಾಜ್ಯವು 1956ರ ನವೆಂಬರ್ 1ರಂದು ನಿರ್ಮಾಣವಾಯಿತು.
ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
~ಶಾಹಿದಾ ತಸ್ನೀಮ್,
ರಾಜ್ಯ ಉಪಾಧ್ಯಕ್ಷೆ, SDPI ಕರ್ನಾಟಕ
