01
Nov

ಒಲವಿನ ಕರ್ನಾಟಕ ನವೆಂಬರ್ 1 2025

ಮೈಸೂರು ಸಂಸ್ಥಾನ, ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗೂ ಮದ್ರಾಸ್‌ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು. ದಕ್ಷಿಣ ಭಾರತದಲ್ಲಿ ಕನ್ನಡ ಭಾಷೆ ಮಾತನಾಡುವ ಎಲ್ಲ ಪ್ರದೇಶಗಳನ್ನು ವಿಲೀನಗೊಲೀಸಿ ಒಂದು ರಾಜ್ಯವಾಗಿ ಘೋಷಣೆ ಮಾಡಿದ ಈ ದಿನವನ್ನು ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು

~ಅಪ್ಸರ್ ಕೆ. ಆರ್. ನಗರ,
ರಾಜ್ಯ ಕಾರ್ಯದರ್ಶಿ, SDPI ಕರ್ನಾಟಕ

SDPIKarnataka #kannadarajyotsava2025

Leave A Comment