ಮಾಜಿ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ
ಶ್ರೀ ಹೆಚ್.ವೈ. ಮೇಟಿ
ಅವರ ನಿಧನಕ್ಕೆ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಅವರ ಕುಟುಂಬವರ್ಗ, ಬಂಧು ಮಿತ್ರರು ಹಾಗೂ ಅವರ ಆಪ್ತರಿಗೆ ಸೃಷ್ಟಿಕರ್ತನು ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI, ಕರ್ನಾಟಕ
