ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ. ಮಹಬೂಬ್ ಅವಾದ್ ಶರೀಫ್ ರವರ ತಾಯಿ ನಿಧನರಾಗಿದ್ದಾರೆ.
ಸೃಷ್ಟಿಕರ್ತ ಅವರ ತಾಯಿ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಸಹನೆ ಮತ್ತು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ
