SDPI ಕೆರೆಬಿಳಚಿ ಗ್ರಾಮ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಎ ಆರ್ ತಾಹೀರ್ ರವರ ಅಧ್ಯಕ್ಷತೆಯಲ್ಲಿ ಹಾಗೂ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನನ್, ರಾಜ್ಯ ಕಾರ್ಯದರ್ಶಿ ಮೌಲಾನಾ ಸೈಯದ್ ಅಕ್ರಮ್ ರವರ ಉಪಸ್ಥಿತಿಯಲ್ಲಿ ಗ್ರಾಮದ ಹಿರಿಯ ರಾಜಕಾರಣಿಗಳು ಸಮೇತ ಹಲವಾರು ಯುವಕರು ಪಕ್ಷ ಸೇರ್ಪಡೆಗೊಂಡರು