Categories: featureNewsPolitics

ಸಂತಾಪಗಳು

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಯವರ ಮರಣದ ಸುದ್ದಿ ಅತೀವ ನೋವುಂಟು ಮಾಡಿದೆ.

ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಗೆ ಮತ್ತು ಕರ್ತವ್ಯ ನಿಷ್ಠತೆಗೆ ಹೆಸರುವಾಸಿಯಾಗಿದ್ದರು,ಮಹಾಂತೇಶ್ ರವರ ಅಗಲುವಿಕೆಯಿಂದ ರಾಜ್ಯವು, ಪ್ರಾಮಾಣಿಕ, ಹಿರಿಯ ನಾಗರಿಕ ಸೇವೆಯ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದೆ ಮೃತರ ಕುಟುಂಬಕ್ಕೆ ಮತ್ತು ಬಂಧು ಬಳಗದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ.

: ಸಂತಾಪ ಸೂಚಿಸಿದವರು :

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

4 days ago

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

5 days ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

5 days ago

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

1 week ago