ಅಭಿನಂದನೆಗಳು
ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ SDPI ಗೆ ಮತ ನೀಡಿದ ಎಲ್ಲಾ ಮತದಾರರಿಗೂ ಧನ್ಯವಾದಗಳು. ನೂತನ ಪಟ್ಟಣ ಪಂಚಾಯತ್ ಗೆ ಮತದಾರರು ಮೂರು ಮಂದಿ ಅಭ್ಯರ್ಥಿಗಳನ್ನು ಕಳುಹಿಸಿ ಕೊಟ್ಟಿದ್ದಾರೆ. ವಿಜಯಗೊಂಡ ಮೂರು ಅಭ್ಯರ್ಥಿಗಳಿಗೂ ಅಭಿನಂದನೆಗಳು. ಚುನಾವಣಾ ಫಲಿತಾಂಶದಲ್ಲಿ SDPI ಯ ಎಲ್ಲಾ ಅಭ್ಯರ್ಥಿಗಳು ಸ್ವಾಭಿಮಾನದ ಮತವನ್ನು ಗಳಿಸಿ ಹೊಸ ಭಾಶ್ಯ ಬರೆದಿದ್ದಾರೆ. ಪಕ್ಷದ ಆಶಯ ಸಿದ್ಧಾಂತಗಳನ್ನು ಜನ ಮತ ನೀಡುವ ಮೂಲಕ ಮತ್ತೆ ಎತ್ತಿ ಹಿಡಿದಿದ್ದಾರೆ. ಈ ಚುನಾವಣೆಯಲ್ಲಿ ಹಗಲಿರುಳು ದುಡಿದ ಎಲ್ಲಾ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಹಿತೈಷಿಗಳಿಗೆ ಧನ್ಯವಾದಗಳು.
ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…