Categories: featureNewsPolitics

ಮಾಜಿ ಜೆಡಿಎಸ್ ಮುಖಂಡರು ಹಾಗೂ ದಲಿತ ಸಮುದಾಯದ ಪ್ರಮುಖ ನಾಯಕರು, ಹಾಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸಂಗಪ್ಪ ಅವರು ಇಂದು ರಾಜ್ಯ ಅಧ್ಯಕ್ಷರಾದ ಅಬ್ದುಲ್‌ ಮಜೀದ್‌ ಅವರ ಸಮ್ಮುಖದಲ್ಲಿ ಅಧಿಕೃತವಾಗಿ SDPIಗೆ ಸೇರ್ಪಡೆಗೊಂಡರು. ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ಮೌಲ್ಯಗಳಿಗೆ ಬದ್ಧರಾದ ಸಂಗಪ್ಪ ಅವರ ಸೇರ್ಪಡೆಯಿಂದ ಗ್ರಾಮಮಟ್ಟದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಪಡಲಿದೆ.

Recent Posts

NAMAZ-E-JANAZA & TADFEEN

Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…

5 hours ago

Condolences

We are deeply saddened by the demise of AYESHA MADAM SWC Member and WIM State…

9 hours ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

3 days ago