ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆಯುತ್ತಿರುವ ಎರಡು (ಜನವರಿ 20,21) ದಿನಗಳ ರಾಷ್ಟ್ರೀಯ ಪ್ರತಿನಿಧಿ ಸಭೆಯ ( NRC) ಎಲ್ಲಾ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಮಾಡಿ ಈ ಸಭೆಯನ್ನು ಯಶಸ್ವಿಯಾಗಿ ನಡೆಸಲು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರುಗಳಿಗೆ ಹೆಗಲಿಗೆ ಹೆಗಲು ಕೊಟ್ಟು ಯಾವುದೇ ವೈಯಕ್ತಿಕ ಲಾಭ, ಆಸೆ-ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ರಾತ್ರಿ ಹಗಲು ಎನ್ನದೆ ದುಡಿದು ಸಹಕರಿಸಿದ ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ ಮತ್ತು ಇತರ ಜಿಲ್ಲೆಗಳ ಪಕ್ಷದ ಹಾಗೂ ವಿಮೆನ್ ಇಂಡಿಯಾ ಮೂಮೆಂಟ್ ನ ನಾಯಕರುಗಳು ಮತ್ತು ಕಾರ್ಯಕರ್ತರು ಹಾಗೂ ಸ್ವಯಂ ಸೇವಕರು, ಪಕ್ಷದ ಹಿತೈಷಿಗಳಿಗೆ ರಾಜ್ಯ ಸಮಿತಿ ವತಿಯಿಂದ ಹೃತೂರ್ವಕ ಅಭಿನಂದನೆಗಳು.
Social Democratic Party of India
Karnataka State Committee
