Categories: featureNewsPolitics

ಪ್ರಿಯ ಸ್ನೇಹಿತರೇ, ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ, ನಮ್ಮ ಭಾರತದ ಸಂವಿಧಾನದ ಮೌಲ್ಯಗಳನ್ನು ಸ್ಮರಿಸುತ್ತಾ, ನಾವು ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಆಶಯಗಳನ್ನು ಎತ್ತಿ ಹಿಡಿಯುವ ಗಣರಾಜ್ಯದ ಕನಸನ್ನು ನನಸಾಗಿಸಬೇಕಿದೆ . ಆದರೆ, ಇತ್ತೀಚಿನ ಕಾಲದಲ್ಲಿ ಸಂವಿಧಾನ ವಿರೋಧಿ ಕರಾಳ ಕಾನೂನುಗಳು, NIA ಮತ್ತು ED ಸಂಸ್ಥೆಗಳ ದುರುಪಯೋಗ, ಸರ್ಕಾರವನ್ನು ಪ್ರಶ್ನಿಸುವವರ ಮೇಲೆ UAPA ಹೇರಿ ಅಕ್ರಮ ಬಂಧನಗಳ ಮೂಲಕ ಧ್ವನಿ ಎತ್ತುವವರನ್ನು ಮೌನವಾಗಿಸುವ ಆಳುವವರ ಷಡ್ಯಂತ್ರಗಳು ನಮ್ಮ ಸಂವಿಧಾನದ ಆತ್ಮವನ್ನೇ ದುರ್ಬಲಗೊಳಿಸುತ್ತಿವೆ.

ಈ ಎಲ್ಲಾ ಸವಾಲುಗಳ ನಡುವೆಯೂ, ನಮ್ಮ ಸಂವಿಧಾನದ ಮೌಲ್ಯಗಳು ಸಂರಕ್ಷಣೆಗೊಳ್ಳಲು ಒಗ್ಗಟ್ಟಿನ ಹೋರಾಟದ ಅಗತ್ಯವಿದೆ, ಪ್ರಜಾಪ್ರಭುತ್ವದ ಆಧಾರಸ್ತಂಭಗಳು ದೃಢವಾಗಲಿ, ಮತ್ತು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕುಗಳು ರಕ್ಷಣೆಯಾಗಲಿ ಎಂಬ ಆಶಯದೊಂದಿಗೆ, ನಿಮಗೆಲ್ಲರಿಗೂ ಹೃದಯಪೂರ್ವಕ ಗಣರಾಜ್ಯೋತ್ಸವದ ಶುಭಾಶಯಗಳು!

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

5 days ago

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

6 days ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

6 days ago

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

1 week ago