ರಮಝಾನ್ ಶಿಸ್ತು, ಸಹನೆ,ತ್ಯಾಗ, ನ್ಯಾಯ ಮತ್ತು ಕರುಣೆಯ ಪವಿತ್ರ ಮಾಸವಾಗಿದೆ. ಈ ಪವಿತ್ರ ತಿಂಗಳು ಸತ್ಯ, ಏಕತೆ ಮತ್ತು ಮಾನವ ಸೇವೆಯ ಮೇಲಿನ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲಿ. ಸಮಾನತೆ ಮತ್ತು ಸಮ ಸಮಾಜವನ್ನು ನಿರ್ಮಿಸುವ ನಮ್ಮ ಸಮರ್ಪಣೆಯನ್ನು ಪುನರುಜ್ಜಿವನಗೊಳಿಸೋಣ.
ಎಲ್ಲರಿಗೂ ಪವಿತ್ರ ರಮಝಾನ್ ಮಾಸದ ಹಾರ್ದಿಕ ಶುಭಾಶಯಗಳು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…
“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka