ಈ ಸಂಪೂರ್ಣ ಅವಧಿಯಲ್ಲಿ ಒಗ್ಗಟ್ಟಿನೊಂದಿಗೆ ನನ್ನ ಜೊತೆ ನಿಂತ ಎಲ್ಲಾ ಸಹೋದರರು ಮತ್ತು ಸಹೋದರಿಯರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು, ಕಾನೂನು ತಂಡ ಮತ್ತು ದೇಶದಾದ್ಯಂತ ಇರುವ ಹಿತೈಷಿಗಳಿಗೂ, ವಿವಿಧ ರಾಜಕೀಯ ಮತ್ತು ಸಾಮಾಜಿಕ ಪಕ್ಷಗಳ ಮತ್ತು ಸಂಘಟನೆಗಳ ನಾಯಕರುಗಳಿಗೆ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಅವರ ಸ್ಥಿರವಾದ ಬೆಂಬಲ ಮತ್ತು ಪ್ರಾರ್ಥನೆಗಳು ನಮ್ಮ ಸಂಕಲ್ಪವನ್ನು ಇನ್ನಷ್ಟು ಬಲಪಡಿಸಿವೆ.
ಪ್ರಸ್ತುತ ಕಾಲಘಟ್ಟವು ನ್ಯಾಯದ ತತ್ವಗಳು, ಸಂವಿಧಾನಿಕ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ನನ್ನ ಬದ್ದತೆಯನ್ನು ಮತ್ತಷ್ಟು ದೃಢಗೊಳಿಸಿದೆ. ಗೌರವ, ಸಹನೆ ಮತ್ತು ದೃಢಸಂಕಲ್ಪದೊಂದಿಗೆ ನನ್ನ ಹೋರಾಟವನ್ನು ಮುಂದುವರಿಸಲು ನಾನು ಸಂಪೂರ್ಣವಾಗಿ ಸಿದ್ಧನಿದ್ದೇನೆ.
ಹೃದಯಪೂರ್ವಕ ಕೃತಜ್ಞತೆಗಳೊಂದಿಗೆ,
~ಎಂ. ಕೆ. ಫೈಝಿ,
ರಾಷ್ಟ್ರೀಯ ಅಧ್ಯಕ್ಷರು
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…
This is your moment to decide the future of Davangere South.Vote for Afsar Kodlipete —…
ಕಾಂಗ್ರೆಸ್ಸಿನ ಹಿರಿಯ ಮುಖ೦ಡರು ದಾವಣಗೆರೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಯೂ ಆದ ಎಚ್ ಸುಭಾನ್ ರವರು ಎಸ್ ಡಿ ಪಿ ಐ…
ABHI NAHI ТОН КАВНІ NAHI SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ರವರ ಚುನಾವಣಾ ಪ್ರಚಾರಾರ್ಥವಾಗಿ ಬೃಹತ್ ర్యాలి ದಿನಾಂಕ…
Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…