Categories: featureNewsPolitics

ದಾವತ್-ಎ-ಇಫ್ತಾರ್ ಗೆಟ್-ಟುಗೆದರ್

ದರ್ಗಾ ಹಜರತ್‌ ಖ್ವಾಜಾ ಬಂದನವಾಸ್ (‌ರ್.ಹ.) ಅವರ ಸಜ್ಜಾದಾ ನಶೀನ್‌ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ ಅಲ್ ಹುಸೈನ್ ಸಾಹೇಬ್ ಅವರ ವತಿಯಿಂದ ಆಯೋಜಿಸಲಾದ ದಾವತ್‌-ಎ-ಇಫ್ತಾರ್ ಗೆಟ್-ಟುಗೆದರ್ ಕಾರ್ಯಕ್ರಮದಲ್ಲಿ SDPI ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್ ಸಾಹೇಬ್, ಜಿಲ್ಲಾ ಉಪಾಧ್ಯಕ್ಷರಾದ ಮಕ್ಬೂಲ್ ಸಾಹೇಬ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಸಾಹೇಬ್ ಹಾಗೂ ಇಬ್ರಾಹಿಂ ಪಟೇಲ್ ಸಾಹೇಬ್‌ ಅವರು ದರ್ಗಾದಲ್ಲಿ ಭಾಗವಹಿಸಿದರು.

ಗುಲಬರ್ಗ

admin

Recent Posts

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

3 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

5 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

1 week ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

1 week ago

Taziyati Jalsa Marhooma Ayesha Shabbir

Aaj Bengaluru mein Social Democratic Party of India (SDPI) ki State Committee Member marhooma Ayesha…

1 week ago