ದರ್ಗಾ ಹಜರತ್ ಖ್ವಾಜಾ ಬಂದನವಾಸ್ (ರ್.ಹ.) ಅವರ ಸಜ್ಜಾದಾ ನಶೀನ್ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ ಅಲ್ ಹುಸೈನ್ ಸಾಹೇಬ್ ಅವರ ವತಿಯಿಂದ ಆಯೋಜಿಸಲಾದ ದಾವತ್-ಎ-ಇಫ್ತಾರ್ ಗೆಟ್-ಟುಗೆದರ್ ಕಾರ್ಯಕ್ರಮದಲ್ಲಿ SDPI ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್ ಸಾಹೇಬ್, ಜಿಲ್ಲಾ ಉಪಾಧ್ಯಕ್ಷರಾದ ಮಕ್ಬೂಲ್ ಸಾಹೇಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಸಾಹೇಬ್ ಹಾಗೂ ಇಬ್ರಾಹಿಂ ಪಟೇಲ್ ಸಾಹೇಬ್ ಅವರು ದರ್ಗಾದಲ್ಲಿ ಭಾಗವಹಿಸಿದರು.
ಗುಲಬರ್ಗ
ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…
October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…
SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್ ಪ್ರತಿಭಟನೆ ಹಾಗೂ SIR…
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…
“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…