Categories: featureNewsPolitics

Congratulations!

ಅಭಿನಂದನೆಗಳು

ಕು. ನೂರೆನ್ ಬಾನು

ದಾವಣಗೆರೆಯ ಈ ಪ್ರತಿಭಾವಂತ ವಿದ್ಯಾರ್ಥಿನಿಗೆ ಹೃತ್ತೂರ್ವಕ ಅಭಿನಂದನೆಗಳು

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 528 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಮ ಪರಿಶ್ರಮ, ಶಿಸ್ತು ಮತ್ತು ದೃಢ ಸಂಕಲ್ಪವು ಈ ಯಶಸ್ಸಿಗೆ ಕಾರಣವಾಗಿದೆ.

ನಿಮ್ಮ ಈ ಸಾಧನೆ ಇನ್ನೂ ಹೆಚ್ಚಿನ ಎತ್ತರಗಳನ್ನು ತಲುಪಲು ಪ್ರೇರಣೆಯಾಗಲಿ. ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸುಗಳು ನಿಮ್ಮದಾಗಲಿ ಎಂದು ಹಾರೈಸುತ್ತೇನೆ.

ಸೃಷ್ಟಿಕರ್ತನು ನಿಮ್ಮಿಗೆ ಇನ್ನಷ್ಟುಜ್ಞಾನ, ಯಶಸ್ಸು ಮತ್ತು ಉತ್ತಮ ಭವಿಷ್ಯವನ್ನು ಅನುಗ್ರಹಿಸಲಿ. ಶುಭಾಶಯಗಳು

~ಅಪ್ಸ‌ರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ

SDPIKarmataka #SSLCExam

admin

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

4 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

4 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

2 weeks ago