Categories: featureNewsPolitics

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ!

ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು ನಿರಪರಾಧ ಜನರು ಸಾವನ್ನಪ್ಪಿದ್ದಾರೆ – ಇದೇನಾ ನಿಮ್ಮ ಸ್ಮಾರ್ಟ್ ಸಿಟಿ ಮತ್ತು ಗ್ರೇಟರ್ ಬೆಂಗಳೂರು?

🔴 ಪ್ರತಿ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ನೀಡಿ

🔴 ಪ್ರತಿ ಮೃತರ ಕುಟುಂಬಕ್ಕೆ ಸರ್ಕಾರದ ಉದ್ಯೋಗ ನೀಡಿ

🔴 ಗಾಯಾಳುಗಳಿಗೆ ತಕ್ಷಣ ಉತ್ತಮ ಮಟ್ಟದ ಚಿಕಿತ್ಸೆ ಒದಗಿಸಿ

🔴 C.M Siddaramaiah, MLA Rizwan Arshad ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕು.

ಮಾನವೀಯತೆಯ ಜೊತೆ ಆಟವಾಡುವುದನ್ನು ನಿಲ್ಲಿಸಿ!

SDPIKarnataka #BowringHospital #Bengaluru #WallCollapse

admin

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

3 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

4 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

1 week ago