Categories: featureNewsPolitics

LPG ಗ್ಯಾಸಿನ ಬೆಲೆ ಏರಿಕೆ ಜನರ ಮೇಲೆ ಮತ್ತೊಂದು ಹೊರೆ!

ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೃಹ ಬಳಕೆಯ LPG ಸಿಲಿಂಡ‌ರ್ ಬೆಲೆ ಮತ್ತೆ ಏರಿಕೆ ಕಂಡಿದ್ದು, ಇದು ಮಹಿಳೆಯರ ಜೀವನೋಪಾಯ ಮತ್ತು ಕುಟುಂಬದ ಆರ್ಥಿಕ ಸ್ಥಿತಿಗೆ ಭಾರೀ ಹೊಡೆತ ನೀಡುತ್ತಿದೆ.

ಜನರ ಜೀವನ ಸುಧಾರಿಸಲು ಆಯ್ಕೆಯಾದ ಸರ್ಕಾರ, ಏಕೆ ಜನರ ಮೇಲೇ ಭಾರ ಹಾಕುತ್ತಿದೆ?

SDPI ಕರ್ನಾಟಕದ ಬೇಡಿಕೆಗಳು:

🔴 LPG ಬೆಲೆ ತಕ್ಷಣ ಕಡಿತಗೊಳಿಸಬೇಕು

🔴 ಬಡ ಮತ್ತು ಮಧ್ಯಮ ವರ್ಗಕ್ಕೆ ಸಬ್ಸಿಡಿ ಮರುಸ್ಥಾಪನೆ ಮಾಡಬೇಕು

🔴 ಮಹಿಳಾ ಪ್ರಧಾನ ಕುಟುಂಬಗಳಿಗೆ ವಿಶೇಷ ಸಹಾಯ ಘೋಷಿಸಬೇಕು

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka #LPGPriceHike

admin

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

3 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

4 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

1 week ago