28
Jun

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ “ಸ್ವಾತಂತ್ರ್ಯ, ನ್ಯಾಯ” ಎಂಬ ಘೋಷಣೆಗಳು ಮೊಳಗಿದವು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಪ್ರತಿನಿಧಿಗಳು ಉತ್ಸಾಹದಿಂದ ಭಾಗವಹಿಸಿ, ಪಕ್ಷದ ಸಂಘಟನೆ ಮತ್ತು ಜನಪರ ಹೋರಾಟವನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು.

SDPIKarnataka #SRC2026 #Raichur

Leave A Comment