ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ
ಕಲ್ಯಾಣ ಕರ್ನಾಟಕ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಯಲ್ಲಿ ಇನ್ನೂ ಹಿಂದುಳಿದಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿರುವ ವಿಶೇಷ ಸ್ಥಾನಮಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಹೆಚ್ಚಿನ ಅನುದಾನ ಮೀಸಲಿಟ್ಟು ಶಿಕ್ಷಣ ಸಂಸ್ಥೆಗಳು, ಉನ್ನತ ವೈದ್ಯಕೀಯ ಸೌಲಭ್ಯಗಳು, ಕೈಗಾರಿಕಾ ವಲಯಗಳು ಹಾಗೂ ಉದ್ಯೋಗಾವಕಾಶಗಳನ್ನು ವಿಸ್ತರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಈ ಸಭೆ ಆಗ್ರಹಿಸುತ್ತದೆ.
~ದೇವನೂರು ಪುಟ್ಟನಂಜಯ್ಯ,
ರಾಜ್ಯ ಕಾರ್ಯದರ್ಶಿ SDPI ಕರ್ನಾಟಕ
#SRC2026 #SDPIKarnataka
