Categories: featureNewsPolitics

ಸಂತಾಪ

ಸೈಯದ್ ಯಾಸೀನ್

ರಾಯಚೂರು ನಗರದ ಮಾಜಿ ಶಾಸಕ

12.07.2026

ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ ಹೊಂದಿದ್ದಾರೆ ಎಂಬ ದುಃಖ ವಾರ್ತೆ ಬಂದಿದೆ.

ಅವರು ಶಾಸಕರಾಗಿ, ಸಾರ್ವಜನಿಕ ಜೀವನದಲ್ಲಿ ಮಾಡಿದ ಸೇವೆ ಆ ಸೃಷ್ಟಿಕರ್ತನು ಸ್ವೀಕರಿಸಲಿ. ಅವರ ಅಗಲುವಿಕೆಯನ್ನು ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ, ಸ್ನೇಹಿತರಿಗೆ, ಅಭಿಮಾನಿ ಬಳಗಕ್ಕೆ ಆ ಸೃಷ್ಟಿಕರ್ತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka

admin

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

3 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

4 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

1 week ago