Categories: featureNewsPolitics

ಸಂತಾಪಗಳು

ಶ್ರೀಮತಿ ಚೆನ್ನಮ್ಮ

ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ

ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.

ಶ್ರೀಮತಿ ಚೆನ್ನಮ್ಮ ಅವರು ತಮ್ಮ ಸರಳತೆ, ಆಳವಾದ ಧಾರ್ಮಿಕ ನಂಬಿಕೆ ಹಾಗೂ ವಿನಯಶೀಲ ವ್ಯಕ್ತಿತ್ವಕ್ಕಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಸಾರ್ವಜನಿಕ ಜೀವನದಿಂದ ದೂರವಿದ್ದರೂ, ದೇವೇಗೌಡ ಕುಟುಂಬದ ದೃಢವಾದ ಆಧಾರಸ್ತಂಭವಾಗಿ ಅವರು ಮೌನ ತ್ಯಾಗ ಮತ್ತು ಅಚಲ ಬದ್ಧತೆಯ ಜೀವನವನ್ನು ನಡೆಸಿದರು.

ಈ ದುಃಖದ ಸಂದರ್ಭದಲ್ಲಿ ಶ್ರೀ ಎಚ್. ಡಿ. ದೇವೇಗೌಡ ಅವರಿಗೆ, ಅವರ ಪುತ್ರರಾದ ಶ್ರೀ ಎಚ್‌. ಡಿ. ಕುಮಾರಸ್ವಾಮಿ, ಶ್ರೀ ಎಚ್‌. ಡಿ. ರೇವಣ್ಣ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರಿಗೆ ನನ್ನ ಹೃತ್ತೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ಅಪಾರ ನಷ್ಟವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

3 days ago

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

4 days ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

4 days ago

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

1 week ago