Categories: featureNewsPolitics

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ನೋಟಿಸ್‌ ಕಿತ್ತೆಸೆದು ಹಾಗೂ ಸರ್ಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುವುದು ಯಾವುದೇ ಜನಪ್ರತಿನಿಧಿಗೆ ಶೋಭೆ ತರುವ ನಡೆ ಅಲ್ಲ.

ಈ ಹಿನ್ನೆಲೆಯಲ್ಲಿ, ಮಾನ್ಯ ಚಿಕ್ಕಮಗಳೂರಿನ ಎಸ್ಪಿ ಅವರೇ, ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪದಡಿ ಶಾಸಕ ಸಿ.ಟಿ. ರವಿ ಹಾಗೂ ಈ ಕೃತ್ಯದಲ್ಲಿ ಭಾಗಿಯಾಗಿರುವ ಅವರ ಬೆಂಬಲಿಗರ ವಿರುದ್ಧ ಕಾನೂನಿನ ಪ್ರಕಾರ ಸುಮೋಟೋ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ.

ಪ್ರಜಾಪ್ರಭುತ್ವದಲ್ಲಿ ಕಾನೂನಿನ ಗೌರವ ಎಲ್ಲರಿಗೂ ಒಂದೇ ಆಗಿರಬೇಕು. ಕಾನೂನು ಸಾಮಾನ್ಯ ನಾಗರಿಕರಿಗೆ ಒಂದು ರೀತಿಯಲ್ಲಿ,ಜನಪ್ರತಿನಿಧಿಗಳಿಗೆ ಮತ್ತೊಂದು ರೀತಿಯಲ್ಲಿ ಅನ್ವಯಿಸಬಾರದು, ಈ ಬಗ್ಗೆ ಕರ್ನಾಟಕದ ಡಿಜಿಪಿ ಅವರೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ.

~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka

admin

Recent Posts

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

7 hours ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

7 hours ago

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

4 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

5 days ago