06
Aug

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್ ಗಳನ್ನೇ ಕೇಳೋದರಲ್ಲಿ ಜನರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸರ್ಕಾರ ಬಡವರ ಬವಣೆಗಳನ್ನು ಅರ್ಥ ಮಾಡಿಕೊಳ್ಳಿ, ಮಾನವೀಯತೆಯನ್ನು ತೋರಿಸಿ :ಅಬ್ದುಲ್ ಮಜೀದ್‌

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
ಕರ್ನಾಟಕ

SDPIKarnataka

Leave A Comment