ಗೌರಿ ಲಂಕೇಶ್ ಮತ್ತು ಪ್ರೊ. ಕಲ್ಬುರ್ಗಿ ಹತ್ಯೆ ಪ್ರಕರಣಗಳ ವಿಚಾರಣೆ ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ. 80ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಾಕಿಯಿದೆ.
ವಿಶೇಷ ಅಥವಾ ತ್ವರಿತ ನ್ಯಾಯಾಲಯ ರಚಿಸದೆ 6 ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವ ಭರವಸೆ ಹೇಗೆ ಸಾಧ್ಯ?
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
