ಇಂದು ನಡೆದ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದರು. ಸಭೆಯಲ್ಲಿ ರಾಜ್ಯ ಸಿಮಿತಿ ಸದಸ್ಯರಾದ ಅಬ್ರಾರ್ ಆಹಮದ್, ಜಿಲ್ಲಾಧ್ಯಕ್ಷರಾದ ಯೂಸೂಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಕೇಬ್, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು
