ಸಭೆಯಲ್ಲಿ ರಾಜ್ಯ ಖಜಾಂಚಿ ಅಮ್ಮದ್ ಖಾನ್ ಮೈಸೂರು ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಉಪಸ್ಥಿತರಿದ್ದರು.<br><br>ಮಂಗಳೂರು ನಗರ, ಮಂಗಳೂರು ಗ್ರಾಮಾಂತರ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.<br><br>ಈ ಭಾಗದ ಜ್ವಲಂತ ಜನಸಮಸ್ಯೆಗಳು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂದಿನ ಜನಪರ ಹೋರಾಟಗಳ ರೂಪುರೇಷೆಗಳ ಕುರಿತು ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು