27
Nov

ಜಾತಿ-ಮತಗಳ ಭೇದಭಾವವನ್ನು ಮೀರಿ ಮಾನವೀಯತೆ ಮತ್ತು ಸಮಾನತೆಯ ಮೌಲ್ಯಗಳನ್ನು ಸಾರಿದ ಸಂತ ಕನಕದಾಸರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ.

ಸಮಾನತೆ, ಸೌಹಾರ್ದತೆ ಮತ್ತು ನ್ಯಾಯದ ಸಮಾಜ ನಿರ್ಮಾಣಕ್ಕೆ ಅವರ ಆದರ್ಶಗಳು ಸದಾ ದಾರಿದೀಪವಾಗಲಿ.

ಕನಕದಾಸ ಜಯಂತಿಯ ಹಾರ್ದಿಕ ಶುಭಾಶಯಗಳು

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

SDPiKarnataka #KanakadasaJayanthi

Leave A Comment