ಕನಕದಾಸ ಜಯಂತಿಯ ಹಾರ್ದಿಕ ಶುಭಾಶಯಗಳು
ನಾಡಿನ ಸಮಸ್ತ ಜನತೆಗೆ ಸಂತ, ದಾರ್ಶನಿಕ, ಸಮಾಜ ಸುಧಾರಕ ಶ್ರೀ ಕನಕದಾಸರ ಜಯ೦ತಿಯ ಶುಭಾಶಯಗಳು.
16ನೇ ಶತಮಾನದಲ್ಲೇ ತಳಸಮುದಾಯಗಳ ಧ್ವನಿಯಾಗಿ, ಮೇಲು-ಕೀಳು ಎಂಬ ತಾರತಮ್ಯವನ್ನು ಖಂಡಿಸಿ, ಭಕ್ತಿ ಮತ್ತು ಜ್ಞಾನದ ಮೂಲಕ ಸಮಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಕನಕದಾಸರ ಬದುಕು ಮತ್ತು ಬರಹಗಳು ಇಂದಿಗೂ ಪ್ರಸ್ತುತ. ಅವರ ಸಾಮಾಜಿಕ ನ್ಯಾಯ, ಭ್ರಾತೃತ್ವ ಮತ್ತು ಮಾನವೀಯ ಮೌಲ್ಯಗಳು ನಮ್ಮ ನಾಡಿನಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಗಟ್ಟಿಗೊಳಿಸಲೆ ಎಂದು ಆಶಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಉಜೈನ್‌ನಲ್ಲಿ ಐತಿಹಾಸಿಕ ಮಸೀದಿಗಳು ಮತ್ತು ದರ್ಗಾಗಳ ಧ್ವಂಸ.. ಇದು ಸಂವಿಧಾನಾತ್ಮಕ ಹಕ್ಕುಗಳ ಮೇಲಿನ ದಾಳಿಯಾಗಿದೆ. SDPI
ಜಾತಿ-ಮತಗಳ ಭೇದಭಾವವನ್ನು ಮೀರಿ ಮಾನವೀಯತೆ ಮತ್ತು ಸಮಾನತೆಯ ಮೌಲ್ಯಗಳನ್ನು ಸಾರಿದ ಸಂತ ಕನಕದಾಸರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ. ಸಮಾನತೆ,…
ಅಂಬೇಡ್ಕರ್ National Constitution Day ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿತವಾದ ಭಾರತೀಯ ಸಂವಿಧಾನವು ಕೇವಲ ಪುಸ್ತಕವಲ್ಲ. ಅದು…
ಸಾದಿಯಾ ಸಯಿದಾ ರಾಷ್ಟ್ರೀಯ ಅಧ್ಯಕ್ಷೆ ನಸ್ರಿಯ ಬೆಳ್ಳಾರೆ ಪ್ರಧಾನ ಕಾರ್ಯದರ್ಶಿ ನಸೀಮಾ ಝುರೈ ಕಾರ್ಯದರ್ಶಿ ಶಾಹಿದಾ ತಸ್ನೀಮ್ ಸಮಿತಿ ಸದಸ್ಯೆ…