Categories: featureNewsPolitics

SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಣಯ 03

ನವೆಂಬರ್ 25ರಂದು ಬೆಂಗಳೂರಿನ ಉರ್ದು ಹಾಲ್‌ನಲ್ಲಿ ನಡೆದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕೆಳಗಿನ ಮೂರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ:

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂಪೂರ್ಣ ಬೆಂಬಲ

ಆಶಾ ಕಾರ್ಯಕರ್ತೆಯರು ಮಾಸಿಕ ₹15,000 ನಿಶ್ಚಿತ ಗೌರವಧನ, ಪ್ರತಿ ತಿಂಗಳ 10ರೊಳಗೆ ವೇತನ ಪಾವತಿ, ನಿವೃತ್ತಿಗೆ ₹5 ಲಕ್ಷ ನಿಧಿ, ಬಾಕಿ ಪ್ರೋತ್ಸಾಹಧನ ತಕ್ಷಣ ಬಿಡುಗಡೆ, ಗಂಭೀರ ಅನಾರೋಗ್ಯದಲ್ಲಿ 3 ತಿಂಗಳ ವೈದ್ಯಕೀಯ ರಜೆ ಹಾಗೂ ‘ಸಮಸ್ತ’ ಆ್ಯಪ್‌ನ ಕೆಲಸದ ಒತ್ತಡ ಕಡಿಮೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. SDPI ಅವರ ಎಲ್ಲಾ ಬೇಡಿಕೆಗಳಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ. ರಾಜ್ಯ ಸರ್ಕಾರವು ಅವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಭೆ ಆಗ್ರಹಿಸಿದೆ.

SDPIKarnataka

admin

Recent Posts

SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಣಯ 2

ನವೆಂಬರ್ 25ರಂದು ಬೆಂಗಳೂರಿನ ಉರ್ದು ಹಾಲ್‌ನಲ್ಲಿ ನಡೆದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ…

56 minutes ago

SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಣಯ

01 ನವೆಂಬರ್ 25ರಂದು ಬೆಂಗಳೂರಿನ ಉರ್ದು ಹಾಲ್‌ನಲ್ಲಿ ನಡೆದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ…

58 minutes ago

SDPI ತೀವ್ರವಾಗಿ ಖಂಡಿಸುತ್ತದೆ

ಉಜೈನ್‌ನಲ್ಲಿ ಐತಿಹಾಸಿಕ ಮಸೀದಿಗಳು ಮತ್ತು ದರ್ಗಾಗಳ ಧ್ವಂಸ.. ಇದು ಸಂವಿಧಾನಾತ್ಮಕ ಹಕ್ಕುಗಳ ಮೇಲಿನ ದಾಳಿಯಾಗಿದೆ. SDPI

5 hours ago

ಸಮಾನತೆ, ಸೌಹಾರ್ದತೆ ಮತ್ತು ನ್ಯಾಯದ ಸಮಾಜ ನಿರ್ಮಾಣಕ್ಕೆ ಅವರ ಆದರ್ಶಗಳು ಸದಾ ದಾರಿದೀಪವಾಗಲಿ.

ಜಾತಿ-ಮತಗಳ ಭೇದಭಾವವನ್ನು ಮೀರಿ ಮಾನವೀಯತೆ ಮತ್ತು ಸಮಾನತೆಯ ಮೌಲ್ಯಗಳನ್ನು ಸಾರಿದ ಸಂತ ಕನಕದಾಸರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ. ಸಮಾನತೆ,…

6 hours ago

ಕುಲ ಕುಲ ಕುಲವೆಂದು ಹೊಡೆದಾಡದಿರಿ…

ಕನಕದಾಸ ಜಯಂತಿಯ ಹಾರ್ದಿಕ ಶುಭಾಶಯಗಳು ನಾಡಿನ ಸಮಸ್ತ ಜನತೆಗೆ ಸಂತ, ದಾರ್ಶನಿಕ, ಸಮಾಜ ಸುಧಾರಕ ಶ್ರೀ ಕನಕದಾಸರ ಜಯ೦ತಿಯ ಶುಭಾಶಯಗಳು.…

6 hours ago

ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ|| ಬಾಬಾ ಸಾಹೇಬ್

ಅಂಬೇಡ್ಕ‌ರ್ National Constitution Day ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿತವಾದ ಭಾರತೀಯ ಸಂವಿಧಾನವು ಕೇವಲ ಪುಸ್ತಕವಲ್ಲ. ಅದು…

1 day ago