ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಇಂದು ಸಣ್ಣಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವರಾದ ಸನ್ಮಾನ್ಯ ಶ್ರೀ. ಶರಣಬಸಪ್ಪ ದರ್ಶನಾಪುರ ಅವರನ್ನು ಭೇಟಿ ಮಾಡಿ ಕಲ್ಯಾಣ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ನಿಯೋಗದಲ್ಲಿ ಎಸ್‌ಡಿಪಿಐ ರಾಜ್ಯ ಖಜಾಂಜಿ ಖಾಲಿದ್ ಯಾದಗಿರಿ, SWC ಸದಸ್ಯ ಅಮ್ಮದ್ ಖಾನ್, ಬಿಬಿಎಂಪಿ ಕಾರ್ಪೋರೇಟರ್ ಮುಜಾಹಿದ್ ಪಾಷಾ ಉಪಸ್ಥಿತರಿದ್ದರು.