ಸೈಯದ್ ಸೈಫುಲ್ಲಾ
- 4. 2026
ದಾವಣಗೆರೆಯ ಸರ್ ಸಯ್ಯದ್ ಅಹ್ಮದ್ ಖಾನ್ ಎಂದು ಕರೆಯಲ್ಪಡುವ ಗಣ್ಯ ಶಿಕ್ಷಣತಜ್ಞರು,ಅಂಜುಮನ್ ಇಸ್ಲಾಮಿಯಾ ದಾವಣಗೆರೆ ಮಾಜಿ ಅಧ್ಯಕ್ಷರು, ಮತ್ತು ಮಿಲ್ಲತ್ ಎಜುಕೇಶನಲ್ ಟ್ರಸ್ಟ್ನ ಕಾರ್ಯದರ್ಶಿಯಾದ ಸಯ್ಯದ್ ಸೈಫುಲ್ಲಾ ಸಾಬ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಶಿಕ್ಷಣ ಮತ್ತು ಸಮಾಜದ ಕ್ಷೇತ್ರದಲ್ಲಿ ಅವರ ಅಮೂಲ್ಯ ಕೊಡುಗೆಗಳು ಸದಾ ಸ್ಮರಣೀಯವಾಗಿವೆ. ಅವರ ಕುಟುಂಬದ ಸದಸ್ಯರಿಗೆ, ಸ್ನೇಹಿತರಿಗೆ ಹಾಗೂ ಅವರನ್ನು ಪರಿಚಯ ಹೊಂದಿದ ಎಲ್ಲರಿಗೂ ನನ್ನ ಹೃತ್ತೂರ್ವಕ ಸಂತಾಪಗಳನ್ನು ತಿಳಿಸುತ್ತೇನೆ. ಸೃಷ್ಟಿಕರ್ತನು ಅವರ ದೋಷಗಳನ್ನು ಮನ್ನಿಸಲಿ, ಅವರಿಗೆ ಸ್ವರ್ಗೋದ್ಯಾನದಲ್ಲಿ ಉನ್ನತ ಸ್ಥಾನವನ್ನು ನೀಡಿ, ಈ ಕಠಿಣ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹನೆ ಮತ್ತು ಧೈರ್ಯವನ್ನು ನೀಡಲಿ. ಆಮೀನ್
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
