ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 2
SIR ಪ್ರಕ್ರಿಯೆಯಲ್ಲಿ ಗೊಂದಲಗಳಿವೆ! ತಕ್ಷಣ ಸ್ಥಗಿತಗೊಳಿಸಿ
ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಹಲವು ಗೊಂದಲಗಳಿವೆ. ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟುಮಾಡುತ್ತಿರುವ SIR ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ, ರಾಜ್ಯಾದ್ಯಂತ ಹೋರಾಟಗಳನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ.
