ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 3
KPSC ಹಗರಣ: ಹೋರಾಟಕ್ಕೆನಿರ್ಧಾರ
ರಾಜ್ಯದಲ್ಲಿ KPSC ಹಗರಣವು ಯುವಜನರ ಭವಿಷ್ಯವನ್ನು ಹಾಳು ಮಾಡಿದೆ.
ಹಾಗಾಗಿ KPSC ಹಗರಣದಲ್ಲಾದ ಭ್ರಷ್ಟಾಚಾರವನ್ನು ಖಂಡಿಸಿ, ಪಾರದರ್ಶಕ ಮತ್ತು ನ್ಯಾಯಸಮ್ಮತ ನೇಮಕಾತಿ ವ್ಯವಸ್ಥೆಗಾಗಿ ಆಗ್ರಹಿಸಿ ಹೋರಾಟ ಮುಂದುವರಿಸುವುದಾಗಿ ನಿರ್ಣಯ ಕೈಗೊಳ್ಳಲಾಗಿದೆ.
