ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ದಲಿತರನ್ನು ತುಚ್ಛಪಡಿಸಿ ಕಾರ್ಯಕ್ರಮ ನಡೆಸಲಾಗಿದೆ. ಇದು ಅತ್ಯಂತ ಖಂಡನೀಯ. ಈ ಬಗ್ಗೆ ಬೆಂಗಳೂರು ಪೊಲೀಸರು ಮತ್ತು ಆರಗ ಜ್ಞಾನೇಂದ್ರ ಕಠಿಣ ಕ್ರಮ ಕೈಗೊಳ್ಳಬೇಕು. ~ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ದಲಿತರನ್ನು ತುಚ್ಛಪಡಿಸಿ ಕಾರ್ಯಕ್ರಮ ನಡೆಸಲಾಗಿದೆ. ಇದು ಅತ್ಯಂತ ಖಂಡನೀಯ. ಈ ಬಗ್ಗೆ ಬೆಂಗಳೂರು ಪೊಲೀಸರು ಮತ್ತು ಆರಗ ಜ್ಞಾನೇಂದ್ರ ಕಠಿಣ ಕ್ರಮ ಕೈಗೊಳ್ಳಬೇಕು.<br>~ಅಬ್ದುಲ್ ಮಜೀದ್,<br>ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ